ಜ್ಞಾನ ಯೋಗ | ಭಗವದ್ಗೀತಾ - ಅಧ್ಯಾಯ 4 | Bhagavad Gita in kannada | Chapter 4

#ಭಗವದ್ಗೀತಾ ವನ್ನು ಧರ್ಮಗ್ರಂಥಗಳ ಸಂಪೂರ್ಣ ಶ್ರೇಣಿಯಲ್ಲಿ ಅತ್ಯಂತ ಪ್ರಮುಖ ಮತ್ತು ಪವಿತ್ರ ಗ್ರಂಥವೆಂದು ಪರಿಗಣಿಸಲಾಗಿದೆ. ಮಹಾಭಾರತವನ್ನು ಇಡೀ ಸನಾತನ ಧರ್ಮದ ಸಾರವನ್ನು ಒಳಗೊಂಡಿರುವ ಪುಸ್ತಕವೆಂದು ಪರಿಗಣಿಸಲಾಗಿದೆ. ಮಹಾಭಾರತದ ಒಂದು ಭಾಗವಾದ ಗೀತೆಯು ಮಹಾಭಾರತದ ಸಾರಾಂಶವಾಗಿದೆ.
ನಾಲ್ಕನೇ ಅಧ್ಯಾಯದಲ್ಲಿ ಭಗವಂತನ ಜ್ಞಾನದ ಅರಿವಿನ ಮುಖ ಮತ್ತು ಕರ್ಮದ ಪ್ರಭೇದಗಳನ್ನು ಕೃಷ್ಣ ವಿವರಿಸುತ್ತಾನೆ. ಹಿಂದೆ ಹೇಳಿದ ಜ್ಞಾನಯೋಗ ಮತ್ತು ಕರ್ಮಯೋಗವನ್ನೇ ವಿಸ್ತರಿಸಿ ಜ್ಞಾನದ ಮಹತ್ವ ಮತ್ತು ಕರ್ಮದ ಪ್ರಭೇದಗಳ ಜೊತೆಗೆ ಈ ಎರಡು ಮಾರ್ಗದಿಂದ ನಾವು ಪಡೆಯತಕ್ಕಂತಹ ಭಗವಂತನ ಮಹಿಮೆ- ಇದನ್ನು ಈ ಅಧ್ಯಾಯದಲ್ಲಿ ವಿವರಿಸಲಾಗಿದೆ. ಈ ಅಧ್ಯಾಯ ಕೃಷ್ಣನ ಮಾತಿನೊಂದಿಗೆ ಆರಂಭವಾಗುತ್ತದೆ.
More videos -
🔰 ಭಗವದ್ಗೀತಾ 🔰
👉 ಅರ್ಜುನ ವಿಷಾದ ಯೋಗ - • ಅರ್ಜುನ ವಿಷಾದ ಯೋಗ | ಭಗವ...
👉 ಸಾಂಖ್ಯ ಯೋಗ - • ಸಾಂಖ್ಯ ಯೋಗ | ಭಗವದ್ಗೀತಾ...
👉 ಕರ್ಮ ಯೋಗ - • ಕರ್ಮ ಯೋಗ | ಭಗವದ್ಗೀತಾ -...
🔰 ರಮಣ ಮಹರ್ಷಿ 🔰
👉 ಶ್ರೀ ರಮಣ ಮಹರ್ಷಿ ಜೀವನ ಚರಿತ್ರೆ - • ಶ್ರೀ ರಮಣ ಮಹರ್ಷಿ - ಜೀವನ...
👉 ರಮಣ ಮಹರ್ಷಿ ಸೂಕ್ತಿಗಳು - • ರಮಣ ಮಹರ್ಷಿ ಸೂಕ್ತಿಗಳು |...
👉 ರಮಣ ಮಹರ್ಷಿ ಜೊತೆ ಮಾತುಕತೆ - • ರಮಣ ಮಹರ್ಷಿ ಜೊತೆ ಮಾತುಕತ...
👉 ಧ್ಯಾನದ ಬಗ್ಗೆ ರಮಣ ಮಹರ್ಷಿಗಳ ಉತ್ತರಗಳು - • ಧ್ಯಾನದ ಬಗ್ಗೆ ರಮಣ ಮಹರ್ಷ...
👉ರಮಣ ಮಹರ್ಷಿ ವಿರಚಿತ ಸತ್ ದರ್ಶನ - • ರಮಣ ಮಹರ್ಷಿ ವಿರಚಿತ ಸತ್ ...
🔰 ಆಧ್ಯಾತ್ಮ 🔰
👉 ಆಧ್ಯಾತ್ಮಿಕ ಎಂದರೇನು ? - • ಆಧ್ಯಾತ್ಮಿಕ - ಎಂದರೇನು ?...
🔰 ಸ್ವಾಮಿ ವಿವೇಕಾನಂದರ ಉಪನ್ಯಾಸ 🔰
👉 ಏಕಾಗ್ರತೆ - • ಸ್ವಾಮಿ ವಿವೇಕಾನಂದರ ಉಪನ್...
👉 ಗುರುವಿನ ಅವಶ್ಯಕತೆ - • ಸ್ವಾಮಿ ವಿವೇಕಾನಂದರ ಪ್ರಕ...
👉 ಜನನ ಮರಣಗಳ ನಿಯಮಗಳು - • ಸ್ವಾಮಿ ವಿವೇಕಾನಂದರ ಉಪನ್...
👉 ಸ್ವಾಮಿ ವಿವೇಕಾನಂದರ ಚೈತನ್ಯದಾಯಕ ನುಡಿಗಳು - • ಸ್ವಾಮಿ ವಿವೇಕಾನಂದರ - ಚೈ...
#bhagavadgita #bhagavadgitakannada #bhagavadgitaaudiobook #bhagavadgitashorts #bhagavadgitaforhappiness #bhagavadgitachapters #bhagavadgitaseries

Пікірлер: 10

  • @NaveenKumar-j7h
    @NaveenKumar-j7h10 сағат бұрын

    ಓಂ ನಮ ಶಿವಾಯ

  • @lakshamikantha7468
    @lakshamikantha74684 күн бұрын

    Sri Krishnam vandhe jagathaguru

  • @shardaamin9509
    @shardaamin95094 күн бұрын

    Jai shree Krishna jai jagannath

  • @shobhakote3223
    @shobhakote32239 күн бұрын

    🙏🏼🙏🏼🙏🏼🙏🏼🙏🏼🙏🏼🙏🏼🙏🏼🙏🏼❤

  • @jayalaksmibhandary344
    @jayalaksmibhandary344Ай бұрын

    ಜೈ ಶ್ರೀ ಕೃಷ್ಣ ❤

  • @user-xm2ox8rv6l
    @user-xm2ox8rv6l22 күн бұрын

    Hare Krishna hare Krishna Krishna Krishna hare hare hare Rama hare Rama Rama Rama hare hare

  • @vedabe6904
    @vedabe690419 күн бұрын

    HARE Krishna 🎉🎉🎉

  • @veenan.d9743
    @veenan.d974322 күн бұрын

    🙏🙏

  • @pandushetty7719
    @pandushetty771911 күн бұрын

    ❤❤❤❤❤🎉🎉🎉

  • @bhagyalakshmi8979
    @bhagyalakshmi89792 күн бұрын

    Jai screen kresnna 2:44

Келесі