Kempegowda Statue: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ | Vijay Karnataka

ಕೆಂಪೇಗೌಡರ ‘ಪ್ರಗತಿಯ ಪ್ರತಿಮೆ’ಯನ್ನು ಒಟ್ಟು 84 ಕೋಟಿ ವೆಚ್ಚದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ನಿರ್ಮಾಣ ಮಾಡಿದೆ. ದೇವನಹಳ್ಳಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣ ಮಾಡಲಾಗಿದ್ದು, ದೇಶವಿದೇಶದಿಂದ ಬಂದವರಿಗೂ ಕೆಂಪೇಗೌಡರ ಮಹತ್ವ ಸಾರುವ ಉದ್ದೇಶ ಹೊಂದಿದೆ. ಪ್ರತಿಮೆಗೆ ‘ಪ್ರಗತಿಯ ಪ್ರತಿಮೆʼ ಎಂದು ಹೆಸರಿಡಲಾಗಿದೆ. ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.
PM Modi to inaugurate domestic operations in KIA T2, Kempegowda statue in Bengaluru on 11 November
#bengaluru #kempegowda #narendramodi
Our Website : Vijaykarnataka.com
Facebook: / vijaykarnataka
Twitter: / vijaykarnataka

Пікірлер

    Келесі