ಏಯ್‌.. ಕೇಳಯ್ಯ ಇಲ್ಲಿ.. ನೀನೇ ಮಾತಾಡ್ಬೇಡ; ಸಿದ್ದರಾಮಯ್ಯ ಕೆಂಡಾಮಂಡಲ | Vijay Karnataka

Фильм және анимация

ಮುಡಾ ಹಗರಣ ವಿಚಾರದ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ. ನನ್ನ ಪತ್ನಿಗೆ ಸೈಟ್ ನೀಡಿರುವ ವಿಚಾರ ಹಗರಣವೇ ಅಲ್ಲ. ನನ್ನ ಪತ್ನಿಗೆ ಪರಿಹಾರದ ಸೈಟ್ ಕೊಟ್ಟಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲಿ. ಅವರು ನನ್ನನ್ನು ಕೇಳಿ ಸೈಟ್ ಕೊಟ್ಟಿದ್ದಾರಾ?, ಅವತ್ತು ನಾನು ವಿರೋಧ ಪಕ್ಷದ ನಾಯಕ, ನಾನೇನು ಇವತ್ತಿನ ವಿರೋಧ ಪಕ್ಷದ ನಾಯಕನ ಕೇಳಿ ಕೆಲಸ ಮಾಡುತ್ತೀನಾ?, ಮುಡಾದವರು ತಾವೇ ತಪ್ಪು ಮಾಡಿ, ನಂತರ ನಮಗೆ ಪರಿಹಾರದ ಸೈಟ್ ಕೊಟ್ಟಿದ್ದಾರೆ. ಭೂಮಿ ಕಳೆದುಕೊಂಡ ನಾವು ಪರಿಹಾರ ಪಡೆಯಬೇಕಾ ಬೇಡ್ವಾ?, ನಾನು ಹೇಳಿದ್ದು ಈಗಲೂ ಅವರು ಕೊಟ್ಟಿರುವ ಸೈಟ್ ನ್ನು ವಾಪಸ್ ಪಡೆಯಲಿ. ಲೆಕ್ಕದ ಪ್ರಕಾರ 62 ಕೋಟಿ ನಮಗೆ ಪಾವತಿಸಲಿ. ಇದರಲ್ಲಿ ತಪ್ಪೇನಿದೆ. ಸೈಟ್ ಹಂಚಿಕೆ ವಿಚಾರದ ಯಾವ ಹಂತದಲ್ಲೂ ಅಕ್ರಮವಾಗಿಲ್ಲ ಎಂದು ಹೇಳಿದರು.
ಒಬ್ಬ ಹಿಂದುಳಿದ ವರ್ಗದ ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿದ್ದನ್ನು ಸಹಿಸಲು ಕೆಲವರಿಗೆ ಆಗುತ್ತಿಲ್ಲ. ಹೊಟ್ಟೆ ಕಿಚ್ಚಿನಿಂದ ಕೆಲವರು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ನನ್ನ ಮೇಲೆ ಆರೋಪ ಮಾಡಲು ಬೇರೆ ಏನು ಇಲ್ಲ. ಹೀಗಾಗಿ ಕಾನೂನಾತ್ಮಕವಾಗಿ ನಡೆದಿರುವ ವಿಚಾರವನ್ನು ಅಕ್ರಮ ಎಂದು ಬಿಂಬಿಸುವ ಯತ್ನ ಮಾಡುತ್ತಿದ್ದಾರೆ. ಇದೆಕ್ಕೆಲ್ಲಾ ನಾನು ಹೆದರುತ್ತೀನಾ?, ಇದರಿಂದ ನನ್ನನ್ನು ಹೆದರಿಸಲು ಸಾಧ್ಯನಾ? ಎಂದು ಸವಾಲ್‌ ಹಾಕಿದರು.
#siddaramaiah #congress #mysuru
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► vijaykarnataka.com/
WHATSAPP CHANNEL ► whatsapp.com/channel/0029Va5C...
FACEBOOK ► / vijaykarnataka
INSTAGRAM ► / vijaykarnataka
TWITTER ► x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news KZread channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

Пікірлер: 3

  • @BharataRatna
    @BharataRatna20 күн бұрын

Келесі